ಬ್ರೇಕಿಂಗ್ ನ್ಯೂಸ್
10-09-20 07:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸಪ್ಟೆಂಬರ್ 10: ಖ್ಯಾತ ಹಿರಿಯ ಬಾಲಿವುಡ್ನ ನಟ ಪರೇಶ್ ರಾವಲ್ ಅವರನ್ನು ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಟ್ವೀಟ್ ಮುಲಕ ಎನ್ಎಸ್ಡಿ ಹೊಸ ಚೇರ್ಮನ್ ನೇಮಕದ ವಿಚಾರವನ್ನು ಖಚಿತ ಪಡಿಸಿದೆ. ಪದ್ಮಶ್ರೀ ಪರೇಶ್ ರಾವಲ್ ಅವರನ್ನು ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಎನ್ಎಸ್ಡಿ ಕುಟುಂಬ ಅವರನ್ನು ಬರಮಾಡಿಕೊಳ್ಳುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ಇನ್ನಷ್ಟು ಉನ್ನತಿ ಸಾಧಿಸಲು ಎನ್ಎಸ್ಡಿ ಕಾರ್ಯತತ್ಪರವಾಗಿದೆ ಎಂದು ತಿಳಿದಿದೆ.
We are glad to inform " Hon’ble President of India @rashtrapatibhvn has appointed renowned actor & Padma Shri @sirpareshrawal as chairman of @nsd_india."NSD family welcome the legend to shower his guidance to NSD for achieving new heights.@prahladspatel @MinOfCultureGoI
— National School of Drama (@nsd_india) September 10, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm