ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm