ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm