ಬ್ರೇಕಿಂಗ್ ನ್ಯೂಸ್
16-10-21 12:09 pm Headline Karnataka News Network ದೇಶ - ವಿದೇಶ
ಪೋರ್ಟ್ ಬ್ಲೇರ್, ಅ.16: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಭೇಟಿಗಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಪೋರ್ಟ್ ಬ್ಲೇರ್‌ಗೆ ಆಗಮಿಸಿದ್ದು, ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಮಿತ್ ಶಾ ಪೋರ್ಟ್ ಬ್ಲೇರ್‌ನ ಸೆಲ್ಯುಲಾರ್ ಜೈಲಿನಲ್ಲಿ ವಿನಾಯಕ್ ದಾಮೋದರ್ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಸೆಲ್‌ಗೆ ಭೇಟಿ ನೀಡಿ, ಹುತಾತ್ಮರ ಸ್ತಂಭಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಮಾತನಾಡಿದ ಅಮಿತ್ ಷಾ, ಇಂದು ನಾನು ವಿನಾಯಕ ದಾಮೋದರ್ ಅವರ ಸೆಲ್‌ಗೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದೆ. ನನ್ನಂತಹ ವ್ಯಕ್ತಿಗೆ ಇದು ಭಾವನಾತ್ಮಕ ಕ್ಷಣ. ಬಹುಶಃ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಎರಡು ಬಾರಿ 'ಕಾಳಪಾಣಿ' ಶಿಕ್ಷೆಗೆ ಒಳಗಾದವರಲ್ಲಿ ಇವರು ಒಬ್ಬರೇ ಇರಬಹುದು ಎಂದು ಹೇಳಿದರು.
ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಪಶ್ಚಿಮ ಬಂಗಾಳವು ಮಹೋನ್ನತ ಕೊಡುಗೆ ನೀಡಿದೆ. ನಾನು ಇಲ್ಲಿಗೆ ಬಂದಾಗ 1938ರ ವರೆಗೆ ಇಲ್ಲಿ ಇರಿಸಲಾಗಿರುವ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳ ಪಟ್ಟಿಯನ್ನು ನಾನು ಓದಿದ್ದೇನೆ. ಬಂಗಾಳ ಮತ್ತು ಪಂಜಾಬ್ ಅತಿ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರನ್ನು ಹೊಂದಿದ ರಾಜ್ಯಗಳಾಗಿವೆ ಎಂದರು.
ಸಾವರ್ಕರ್ ಅವರು ಸೆಲ್ಯುಲಾರ್ ಜೈಲನ್ನು 'ತೀರ್ಥಸ್ಥಾನ'ವಾಗಿ ಪರಿವರ್ತಿಸಿದ್ದರು. ನೀವು ನಮಗೆ ಬೇಕಾದಷ್ಟು ಚಿತ್ರಹಿಂಸೆ ನೀಡಿ, ಆದ್ರೆ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಜಗತ್ತಿಗೆ ಸಂದೇಶ ನೀಡಿದ್ದರು. 'ನನ್ನ ದೇಶವನ್ನು ಸ್ವತಂತ್ರಗೊಳಿಸುವುದು ನನ್ನ ಜನ್ಮಸಿದ್ಧ ಹಕ್ಕು' ಎಂಬ ಗುರಿಯನ್ನು ಸಾವರ್ಕರ್ ಇಲ್ಲಿದ್ದುಕೊಂಡೇ ಸಾಧಿಸಿದರು ಎಂದು ಅಮಿತ್ ಶಾ ಹೇಳಿದ್ದಾರೆ.
'Have some shame,' he told a gathering after garlanding the portrait of Savarkar at the cellular prison. "Veer" Savarkar's patriotism and valour cannot be questioned, Union Home Minister Amit Shah asserted on Friday, as he hit back at those doubting the freedom fighter's commitment to India and its freedom struggle, and asked them to have "some shame". Mr Shah arrived here on Friday around 3.45 p.m. on a three-day visit to Andaman and Nicobar Islands, where he will be taking stock of various development initiatives, a senior official said.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm