ಬ್ರೇಕಿಂಗ್ ನ್ಯೂಸ್
11-11-21 02:08 pm HK News Desk ದೇಶ - ವಿದೇಶ
ಗುವಾಹತಿ, ನ 11: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ಅಪ್ರಾಪ್ತರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. ಬೈತಖಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಒಂದು ಮೃತದೇಹ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತಲುಪಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್ಗಂಜ್ ಜಿಲ್ಲೆಯ ಪಥರ್ಕಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈತಖಾಲ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಗುರುವಾರ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಮೃತರು ಛತ್ ಪೂಜಾ ವಿಧಿವಿಧಾನಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಈ ಅಪಘಾತ ಸಂಭವಿಸಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
An autorickshaw carrying 10 Chhath devotees collided with a truck near Assam's border with Tripura, leaving all of them dead, police officials said today. While nine died on the spot, the other devotee who had managed to survive the impact died at the hospital, they added.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm