ಬ್ರೇಕಿಂಗ್ ನ್ಯೂಸ್
14-11-21 01:58 pm HK News Desk ದೇಶ - ವಿದೇಶ
ಮುಂಬೈ, ನವೆಂಬರ್ 14: ಮುಂಬೈನಿಂದ 900 ಕಿಲೋ ಮೀಟರ್ ದೂರದಲ್ಲಿರುವ ಪೂರ್ವ ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.
"ನಾವು ಇದುವರೆಗೆ 26 ನಕ್ಸಲರ ಮೃತದೇಹಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ.
"ಹೆಚ್ಚುವರಿ ಎಸ್ಪಿ ಸೌಮ್ಯಾ ಮುಂಡೆ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡೋ ತಂಡವು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮರ್ಡಿಂತೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ," ಎಂದು ಗೋಯಲ್ ತಿಳಿಸಿದ್ದಾರೆ.
ಪೊಲೀಸರು ನಡೆಸಿರುವ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ 26 ಮಂದಿ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೂಲಗಳ ಪ್ರಕಾರ ಅವರಲ್ಲಿ ಉನ್ನತ ಬಂಡಾಯ ನಾಯಕನೂ ಸೇನಿದ್ದಾನೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ.
ಹೆಲಿಕಾಪ್ಟರ್ ಮೂಲಕ ಗಾಯಗೊಂಡ ಸಿಬ್ಬಂದಿ ರವಾನೆ:
ಛತ್ತೀಸ್‌ಗಢದ ಗಡಿಯಲ್ಲಿ ಇರುವ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯು ನಡೆಸಿರುವ ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಗೆ ಗಾಯಕೊಂಡ ಪೊಲೀಸ್ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ನಾಗ್ಪುರಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
At least 26 Naxals have been eliminated in an encounter with the C-60 unit of Maharashtra Police in the jungles of Gyarapatti in Gadchiroli district on Saturday. Four jawans also suffered injuries in the encounter. The district, which lies on the border of Chhattisgarh, is over 900 km away from Mumbai. The operation in Gyarahbatti forests of Dhanora tehsil was still on and the number of casualties might increase, the senior police official said.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm