ಬ್ರೇಕಿಂಗ್ ನ್ಯೂಸ್
23-11-21 04:23 pm HK news Desk ದೇಶ - ವಿದೇಶ
ಸೇಲಂ, ನ 23: ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮಹಿಳೆ ಸಾವನ್ನಪ್ಪಿ ಕನಿಷ್ಠ 10 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯವನ್ನು ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೃತರನ್ನು ರಾಜಲಕ್ಷ್ಮಿ (80 ವರ್ಷ ) ಎಂಬವರೇ ಮೃತ ದುದೈವಿ. ಬೆಳಗ್ಗೆ ಚಹಾ ಮಾಡಲು ಗ್ಯಾಸ್ ಆನ್ ಮಾಡಿದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆಯಿಂದಾಗಿ ಅಕ್ಕ ಪಕ್ಕದಲ್ಲಿನ ಸುಮಾರು ನಾಲ್ಕೈದು ಮನೆಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಗೋಪಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಶೇ.90ರಷ್ಟು ಸುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಒಟ್ಟು 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಅಲ್ಲದೇ ಘಟನೆಯ ಕುರಿತು ತನಿಖೆ ಮುಂದುವರಿದಿದೆ.
ಘಟನೆ ಬಗ್ಗೆ ಸೇಲಂ ಜಿಲ್ಲಾ ಅಧಿಕಾರಿ ಎಂ.ವೇಲು ಮಾತನಾಡಿ, ಇಂದು ಮುಂಜಾನೆ 6.30ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಸೇಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು 10ವರ್ಷದ ಬಾಲಕಿಯೊಬ್ಬಳು ಸ್ಫೋಟದಿಂದ ಕುಸಿದ ಮನೆಯ ಅವಶೇಷಗಳಡಿ ಸಿಲುಕಿದ್ದಳು. ಆಕೆಯನ್ನು ರಕ್ಷಿಸಲಾಗಿದೆ ಎಂದಿದ್ದಾರೆ.
Police said the cylinder blast, at a house in Karungalpatti, led to two adjacent houses also collapsing; operations are still on to rescue those buried under the rubble. One elderly woman died and 3 persons, including children, suffered injuries after three houses collapsed, reportedly after a domestic gas cylinder blast at a house in Karungalpatti , Salem district, early on Tuesday morning
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm