ಬ್ರೇಕಿಂಗ್ ನ್ಯೂಸ್
13-09-20 08:04 pm Dhruthi Anchan - Correspondent ದೇಶ - ವಿದೇಶ
ಮಹಾರಾಷ್ಟ್ರ, ಸೆಪ್ಟೆಂಬರ್.13 : ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾದರು.
ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ ರನೌತ್ 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.
ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm