ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್‍ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್‍ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್‍ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm