ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm