ಬ್ರೇಕಿಂಗ್ ನ್ಯೂಸ್
02-12-21 06:19 pm HK Desk news ದೇಶ - ವಿದೇಶ
ನವದೆಹಲಿ, ಡಿ.2 : ತೀವ್ರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಹೊಸ ರೂಪಾಂತರಿ ವೈರಸ್ 'ಒಮಿಕ್ರಾನ್' ಕರ್ನಾಟಕ ರಾಜ್ಯದಲ್ಲಿ ಇಬ್ಬರಲ್ಲಿ ಪತ್ತೆಯಾಗಿದೆ ಎಂಬ ವಿಷಯವನ್ನು ಕೇಂದ್ರ ಆರೋಗ್ಯ ಇಲಾಖೆ ದೃಢಪಡಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಈ ಮಾಹಿತಿ ನೀಡಿದ್ದು, ಭಾರತದಲ್ಲಿಯೇ ಮೊದಲ ಓಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ ಎಂದರು.
66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಕರ್ನಾಟಕದ ಮೂಲಕವೇ ಭಾರತಕ್ಕೆ ಒಮಿಕ್ರಾನ್ ಎಂಟ್ರಿಯಾಗಿದ್ದಾಗಿ ತಿಳಿಸಿದ್ದಾರೆ.
ವಿಶೇಷ ಸಂಗತಿಯೆಂದರೆ ಈ ಹಿಂದೆ ಕರ್ನಾಟಕದಲ್ಲಿಯೇ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿತ್ತು.
The Omicron variant of coronavirus has reached India with two cases detected in Karnataka, officials said on Thursday. Two cases of Omircron have been detected in Karnataka so far through genome sequencing, Indian Council of Medical Research chief, Dr Balram Bhargava said.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm