ಬ್ರೇಕಿಂಗ್ ನ್ಯೂಸ್
05-12-21 11:55 am HK Desk news ದೇಶ - ವಿದೇಶ
ಜಕಾರ್ತ, ಡಿ 05 : ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡು 13 ಮಂದಿ ಮೃತಪಟ್ಟಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಸಿಮೇರು ಸಮೀಪದ ಲುಮಾಜಾಂಗ್‌ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಈ ಪ್ರದೇಶದ ಮನೆಗಳು ಜ್ವಾಲಾಮುಖಿ ಸ್ಫೋಟಗೊಂಡು ಲಾವಾ ಹರಿದ ಪರಿಣಾಮ ಬಹುತೇಕ ನಾಶವಾಗಿವೆ.
ಸಮೀಪದ ಗ್ರಾಮಗಳ ನಿವಾಸಿಗಳೂ ಭೀತಿಯಿಂದ ಮನೆಬಿಟ್ಟು ಇತರೆಡೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆರೊಬೊಕನ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಈವರೆಗೆ 13 ಮೃತದೇಹಗಳು ಪತ್ತೆಯಾಗಿವೆ.
41ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಲುಮಾಜಾಂಗ್ ಅಧಿಕಾರಿಗಳು ತಿಳಿಸಿದ್ದಾರೆ.
The death toll following the eruption of the highest volcano on Indonesia's most densely populated island of Java has risen to 13, with seven people still missing, officials said Sunday as smoldering debris and thick mud hampered search efforts.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 06:44 pm
Mangaluru HK Staff
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm