ಬ್ರೇಕಿಂಗ್ ನ್ಯೂಸ್
09-12-21 10:20 pm HK Desk news ದೇಶ - ವಿದೇಶ
ನವದೆಹಲಿ, ಡಿ.9 : ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಆದೇಶವನ್ನು ಭಾರತ ಸರಕಾರ ಜನವರಿ 31ರ ವರೆಗೆ ಮತ್ತೆ ಮುಂದೂಡಿಕೆ ಮಾಡಿದೆ. ನಾಗರಿಕ ವಿಮಾನ ಯಾನ ಸಚಿವಾಲಯದಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ನಿಗದಿತ ದೇಶಗಳ ನಡುವೆ ಪ್ಯಾಸೆಂಜರ್ ವಿಮಾನ ಸಂಚಾರ ನಿಗದಿಯಂತೇ ಇರಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ 2020ರ ಮಾರ್ಚ್ ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಳೆದ ಎರಡು ತಿಂಗಳ ಹಿಂದೆ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಡಿ.15ರ ವೇಳೆಗೆ ಸಂಪೂರ್ಣವಾಗಿ ತೆಗೆದು ಹಾಕುವುದಾಗಿ ಹೇಳಿತ್ತು. ಆದರೆ, ನವೆಂಬರ್ ಕೊನೆಯಲ್ಲಿ ಓಮಿಕ್ರಾನ್ ಭೀತಿ ಹೊಸತಾಗಿ ಆವರಿಸಿದ್ದರಿಂದ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ಮತ್ತೆ ಮುಂದುವರಿಸಿದೆ.
ಓಮಿಕ್ರಾನ್ ಸೋಂಕು ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡರೂ, ವಾರದ ಅಂತರದಲ್ಲಿ ಹತ್ತಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹೊಸ ಸೋಂಕು ಕಾಣಿಸಿತ್ತು. ಈಗ ಭಾರತದ ಹಲವು ನಗರಗಳಲ್ಲಿ ಈ ಸೋಂಕು ಕಾಣಿಸಿದೆ. ಆದರೆ, ಓಮಿಕ್ರಾನ್ ಸೋಂಕಿನ ಬಗ್ಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.
India on Thursday extended the suspension of scheduled international commercial passenger services to/from the country till January 31, 2022. The Directorate General of Civil Aviation (DGCA) issued a circular in this regard. The DGCA, however, stated that international scheduled flights may be allowed on selected routes on a case to case basis.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm