ಬ್ರೇಕಿಂಗ್ ನ್ಯೂಸ್
12-12-21 05:05 pm HK Desk news ದೇಶ - ವಿದೇಶ
ನವದೆಹಲಿ, ಡಿ.12 : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಸಮೀಕ್ಷೆ ಹೇಳಿದೆ.
ಆದರೆ ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿಗೆ ಬಹಳಷ್ಟು ಸ್ಥಾನಗಳು ಇಳಿಕೆಯಾಗಲಿದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜವಾದಿ ಪಾರ್ಟಿಗಳು ತೀವ್ರ ಪೈಪೋಟಿ ನಡೆಸಲಿದ್ದು, ಸ್ಥಾನ ಗಳಿಕೆಯಲ್ಲಿ ಬಿಎಸ್ಪಿ, ಕಾಂಗ್ರೆಸ್ ಹೆಚ್ಚಿನ ಸಾಧನೆ ಮಾಡಲ್ಲ ಎಂದು ಸಮೀಕ್ಷೆ ತಿಳಿಸಿದೆ.
403 ಸದಸ್ಯ ಬಲದ ಉತ್ತರ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು 212ರಿಂದ 220 ಸ್ಥಾನಗಳನ್ನು ಗೆಲ್ಲಲಿದೆ. ಕಳೆದ ಬಾರಿ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಇದು ತೀರಾ ನಿರಾಶಾದಾಯಕ ಬೆಳವಣಿಗೆ ಎಂದು ಸಮೀಕ್ಷೆ ಹೇಳಿದೆ. ಬಿಎಸ್ಪಿ 150ರಿಂದ 163 ಸೀಟುಗಳನ್ನು ಪಡೆಯಲಿದೆ ಎಂದಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ 41 ಶೇಕಡಾ ಮಂದಿ ಅಭಿಪ್ರಾಯ ಪಟ್ಟಿದ್ದಾರೆ. 18 ವರ್ಷ ಮೇಲ್ಪಟ್ಟ ಮತದಾರರನ್ನು ನ.13ರಿಂದ ಡಿ.3ರ ವರೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಕಂಡುಬಂದಿದೆ. ಪಂಚ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಗೋವಾ, ಉತ್ತರಾಖಂಡ ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.
As the Uttar Pradesh Assembly elections draw closer, the high-voltage campaigning for the throne of Lucknow has picked up pace. The Bharatiya Janata Party (BJP) under Chief Minister Yogi Adityanath’s leadership looks comfortable to continue in power in the politically crucial state.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm