ಬ್ರೇಕಿಂಗ್ ನ್ಯೂಸ್
15-09-20 12:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಕೆಸರಲ್ಲಿ ಕುಳಿತು ಶಂಖ ಊದಿದರೆ ಕೊರೊನಾ ಬರಲ್ಲ ಎಂದು ಹೇಳಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಸಂಸದ ಸುಖ್ ಬೀರ್ ಸಿಂಗ್ ಅದೇ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಪರೀಕ್ಷೆಯಲ್ಲಿ ಕೋವಿಡ್ ಪರೀಕ್ಷೆಯಲ್ಲಿ 29 ಸಂಸದರಿಗೆ ಸೋಂಕು ದೃಢಪಟ್ಟಿದ್ದು ಅದರಲ್ಲಿ ಸುಖ್ ಬೀರ್ ಕೂಡ ಒಬ್ಬರಾಗಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸುಖ್ ಬೀರ್ ಸಿಂಗ್, ಕೆಸರಿನಲ್ಲಿ ಕುಳಿತು ಪೋಸು ನೀಡಿದ್ದರು. ಅಲ್ಲದೆ, ಕೆಸರಿನಲ್ಲಿ ಕುಳಿತು ಗಟ್ಟಿಯಾಗಿ ಶಂಖ ಊದಿದರೆ ಕೊರೋನ ಹತ್ತಿರ ಸುಳಿಯಲ್ಲ ಎಂದಿದ್ದು ಭಾರೀ ವೈರಲ್ ಆಗಿತ್ತು.
ಕೆಸರಿನಲ್ಲಿ ಕುಳಿತು, ಮೈಗೆ ಮಣ್ಣಿನ ಲೇಪ ಮಾಡಿಕೊಳ್ಳಬೇಕು. ಹಾಗೆಯೇ ಶಂಖ ಊದುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದ್ದರು. ಈಗ ಅವರನ್ನೇ ಸೋಂಕು ಆವರಿಸಿಕೊಂಡಿದ್ದು ನಗೆಪಾಟಲಿಗೀಡಾಗಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am