ಬ್ರೇಕಿಂಗ್ ನ್ಯೂಸ್
04-01-22 11:54 am HK Desk news ದೇಶ - ವಿದೇಶ
ದೆಹಲಿ, ಡಿ. 04 : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋವಿಡ್ ಇರುವುದು ಮಂಗಳವಾರ ದೃಢಪಟ್ಟಿದೆ. ತಮಗೆ ರೋಗ ಲಕ್ಷಣಗಳು ಕಡಿಮೆ ಪ್ರಮಾಣದಲ್ಲಿ ಇರುವುದಾಗಿ ಅವರು ತಿಳಿಸಿದ್ದಾರೆ.
ನನಗೆ ಕೋವಿಡ್ ಇರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಸೌಮ್ಯ ರೋಗಲಕ್ಷಣಗಳಿವೆ. ನಾನು ಮನೆಯಲ್ಲಿ ಪ್ರತ್ಯೇಕಗೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕವಾಗಿರಿ, ಪರೀಕ್ಷೆ ಮಾಡಿಸಿಕೊಳ್ಳಿ,' ಎಂದು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಭಾರಿ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದಕ್ಕೆ ಓಮೈಕ್ರಾನ್ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.
ಸೋಮವಾರ ದೆಹಲಿಯಲ್ಲಿ 4,099 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 2021ರ ಮೇ 18ರ ನಂತರ ನಾಲ್ಕು ಸಾವಿರಕ್ಕೂ ಮಿಗಿಲಾದ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು.
I have tested positive for Covid. Mild symptoms. Have isolated myself at home. Those who came in touch wid me in last few days, kindly isolate urself and get urself tested
— Arvind Kejriwal (@ArvindKejriwal) January 4, 2022
Delhi chief minister Arvind Kejriwal announced on Twitter on Tuesday that he has tested positive for the coronavirus disease (Covid-19). The Aam Aadmi Party (AAP) chief is isolating at home.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am