ಬ್ರೇಕಿಂಗ್ ನ್ಯೂಸ್
18-01-22 01:26 pm HK Desk news ದೇಶ - ವಿದೇಶ
ಕಾಬೂಲ್, ಜ 18 : ಅಪ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ.
ಬಾದ್ಘಿಸ್ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ.
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿದೆ.
The US Geological Survey recorded the magnitude 5.3 quake at 2 pm, and then a second one of magnitude 4.9 at 4 pm. At least 26 people were reported dead after an earthquake of magnitude 5.3 hit western Afghanistan on Monday, 17 January.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm