ಬ್ರೇಕಿಂಗ್ ನ್ಯೂಸ್
02-08-20 10:51 am Headline Karnataka News Network ದೇಶ - ವಿದೇಶ
ಚೆನ್ನೈ(ಆ.02): ಇತ್ತೀಚೆಗೆ ಹೋಮ್ ಕ್ವಾರಂಟೈನ್ನಲ್ಲಿದ್ದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ವಾರದ ಹಿಂದೆಯಷ್ಟೇ ತಮಿಳುನಾಡು ರಾಜಭವನದ 84 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಜುಲೈ 29ರಿಂದ ರಾಜ್ಯಪಾಲರು ರಾಜಭವನದಲ್ಲೇ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದರು. ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಕಳೆದ ತಿಂಗಳು ಜುಲೈ 23ರಂದು ತಮಿಳುನಾಡು ರಾಜ್ಯಪಾಲರ ಕಚೇರಿ 23 ಸಿಬ್ಬಂದಿಗಳಿಗೆ ಕೊರೋನಾ ಕಾಣಿಸಿಕೊಂಡಿತ್ತು. ಬಳಿಕ ಜುಲೈ 29ರಂದು ಮೂವರಿಗೆ ಬಂದಿತ್ತು. ಇದುವರೆಗೂ ರಾಜಭವನದ 84 ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ ಯಾರೂ ಸಹ ರಾಜ್ಯಪಾಲರ ಸಂಪರ್ಕಕ್ಕೆ ಬಂದಿರಲಿಲ್ಲ ಎಂದು ರಾಜಭವನ ಹೇಳಿದೆ.
2017ರ ಸೆಪ್ಟೆಂಬರ್ 30ರಿಂದ ಬನ್ವಾರಿಲಾಲ್ ಪುರೋಹಿತ್ ತಮಿಳುನಾಡು ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm