ಬ್ರೇಕಿಂಗ್ ನ್ಯೂಸ್
26-01-22 05:34 pm HK Desk news ದೇಶ - ವಿದೇಶ
ಕಾಸರಗೋಡು, ಜ.26 : ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ತಲೆಕೆಳಗಾಗಿಸಿ ಧ್ವಜಾರೋಹಣ ನೆರೆವೇರಿಸಿದ ಘಟನೆ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.
ಧ್ವಜ ಉಲ್ಟಾ ಆಗಿದ್ದು ತಿಳಿಯುತ್ತಿದ್ದಂತೆ ಸರಿಪಡಿಸಿ ಬಳಿಕ ಧ್ವಜಾರೋಹಣ ಮಾಡಲಾಯಿತು. ರಾಜ್ಯ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ತಪ್ಪಾಗಿ ಧ್ವಜಾರೋಹಣ ನೆರವೇರಿಸಿದ್ದರು.
ಧ್ವಜ ವಂದನೆ ಸ್ವೀಕರಿಸಿದ ಬಳಿಕವಷ್ಟೇ ಮಾಧ್ಯಮದವರು ಸಚಿವರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದು, ತಪ್ಪು ಅರಿವಾಗಿ ಧ್ವಜವನ್ನು ಕೆಳಗಿಸಿ ಸರಿಪಡಿಸಲಾಯಿತು. ಧ್ವಜ ಉಲ್ಟಾ ಹಾರಿದರೂ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರೂ ವಂದನೆ ಸ್ವೀಕರಿಸುವ ತನಕ ಗಮನಕ್ಕೆ ಬಂದಿರಲಿಲ್ಲ.
ಘಟನೆ ಬಳಿಕ ಸಚಿವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ಹಾಗೂ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎ.ಕೆ. ರಮೇಂದ್ರನ್ ಅವರನ್ನು ಕರೆಸಿ ಅತೃಪ್ತಿ ಸೂಚಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಲೋಪದ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂಸದ ರಾಜಮೋಹನ್ ಉಣ್ಣಿತ್ತಾನ್ ಹಾಗೂ ಇತರ ನಾಯಕರು ಒತ್ತಾಯಿಸಿದ್ದಾರೆ.
In an embarrassing goof-up, the national flag was unfurled upside down during the Republic Day celebration in Kerala's Kasaragod on Wednesday. Minister of Ports and Archaeology, Ahammad Devarkovil, who is the minister in charge for the district, unfurled the national flag at the municipal stadium at Vidyanagar. The mistake was not noticed by the minister or by the police and revenue officials present at the venue who also saluted the flag which faced upside down.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm