ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್‌ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm