ಬ್ರೇಕಿಂಗ್ ನ್ಯೂಸ್
31-01-22 05:27 pm HK Desk news ದೇಶ - ವಿದೇಶ
ಜೋಧ್‍ಪುರ, ಜ. 31 : ಪ್ರಸಿದ್ಧ ಮಾಡಿಲ್ ಗುಂಗುನ್ ಉಪಾಧ್ಯಾಯ ಅವರು ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ.
ಉದಯಪುರದಿಂದ ಜೋಧ್‍ಪುರಕ್ಕೆ ಆಗಮಿಸಿದ ಗುಂಗುನ್, ಅಲ್ಲಿ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ನಂತರ ತಮ್ಮ ತಂದೆಗೆ ವಿಡಿಯೋ ಕಾಲ್ ಮಾಡಿದ ಈಕೆ, 'ಕೊನೆಯದಾಗಿ ನನ್ನ ಮುಖ ನೋಡಿಬಿಡಿ ಡ್ಯಾಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ. ಅವರ ತಂದೆ ಮಾತನಾಡುವ ಮುನ್ನವೇ ಕಾಲ್ ಕಟ್ ಆಗಿದೆ.
ಇದರಿಂದ ಭಯಗೊಂಡ ಅವರ ತಂದೆ ಗಣೇಶ್ ಉಪಾಧ್ಯಾಯ ಅವರು, ಪೊಲೀಸರಿಗೆ ಕಡೆ ಮಾಡಿ ಮಾಹಿತಿ ನೀಡಿದ್ದಾರೆ. ಮಗಳು ಎಲ್ಲಿ ಉಳಿದುಕೊಂಡಿದ್ದಾಳೆ ಎಂಬ ಸುಳಿವು ಕೂಡ ಅವರಿಗೆ ಇರಲಿಲ್ಲ.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಫೋನ್ ಟ್ರೇಸ್ ಮಾಡಿ ಗುಂಗುನ್ ಇರುವ ಸ್ಥಳ ಪತ್ತೆ ಹಚ್ಚಿದ್ದಾರೆ. ಪೊಲೀಸರು ಸ್ಥಳಕ್ಕೆ ಹೋಗುವ ಮುನ್ನವೇ ಹೋಟೆಲ್‍ನ ಆರನೇ ಮಹಡಿಯಿಂದ ಜಿಗಿದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಕಾಲು ಮತ್ತು ಎದೆಯ ಭಾಗದ ಮೂಳೆಗಳು ಮುರಿದು ಹೋಗಿರುವ ಕಾರಣ ಸಾವು -ಬದುಕಿನ ನಡುವೆ ಇದೀಗ ಹೋರಾಡುತ್ತಿದ್ದಾರೆ.
ವಿಪರೀತ ರಕ್ತಸ್ರಾವವಾಗಿದ್ದರಿಂದ ವೈದ್ಯರು ರಕ್ತ ಕೊಡುತ್ತಿದ್ದಾರೆ. ಆದರೆ ಈಗಲೇ ಏನು ಎಂದು ಹೇಳುವುದು ಕಷ್ಟ ಎಂದಿದ್ದಾರೆ ವೈದ್ಯರು. ಗುಂಗುನ್ ಸಾಯುವ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುವುದು ಇನ್ನೂ ತಿಳಿದುಬಂದಿಲ್ಲ.
A woman attempted to end her life by allegedly jumping from the terrace of a hotel in Jodhpur in Rajasthan on Saturday night. The woman, Gungun Upadhyay, is a fashion model and is a resident of Jodhpur city. On Saturday, she had returned to Jodhpur from Udaipur. On the same night, she allegedly jumped from the sixth floor of Hotel Lord's Inn in the Ratanada area of Jodhpur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm