ಬ್ರೇಕಿಂಗ್ ನ್ಯೂಸ್
09-02-22 01:08 pm HK Desk news ದೇಶ - ವಿದೇಶ
ಸಿಂಗಾಪುರ, ಫೆ 09 : 25 ವರ್ಷದ ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
2020ರಲ್ಲಿ ಭಾರತೀಯ ಮೂಲದ ಸೂರ್ಯ ಕೃಷ್ಣನ್ ಸಿಂಗಾಪುರದಲ್ಲಿ ವಾಸಿಸುತ್ತಿದ್ದ. ಈತನ ಮನೆಯಲ್ಲಿ ಮ್ಯಾನ್ಮಾರ್ ಮೂಲದ ಮಹಿಳೆ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಕೃಷ್ಣನ್ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಪರಿಣಾಮ ಆಕೆ ಸಿಂಗಾಪುರ ಪೊಲೀಸರಿಗೆ ದೂರು ನೀಡಿದ್ಲು. ಹಲ್ಲೆಯಿಂದ ನನಗೆ ತಲೆ, ಕಣ್ಣು ಮತ್ತು ತೊಡೆಯಲ್ಲಿ ಗಾಯಗಳಾಗಿವೆ ಎಂದು ದೂರು ನೀಡಿದ್ದಳು. ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ.
ಸಂತ್ರಸ್ತೆ 27 ವರ್ಷದ ಮ್ಯಾನ್ಮಾರ್ ಪ್ರಜೆಯಾಗಿದ್ದು, ಕೃಷ್ಣನ್ ಅವರ ಸಹೋದರಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಕೃಷ್ಣನ್ ತನ್ನ ಸಹೋದರಿ ಮತ್ತು ಪೋಷಕರೊಂದಿಗೆ ಇಲ್ಲಿನ ಹೌಗಾಂಗ್ ಹೌಸಿಂಗ್ ಎಸ್ಟೇಟ್‍ನಲ್ಲಿರುವ ಫ್ಲಾಟ್‍ನಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ.
ಮೇ 29, 2020ರ ರಾತ್ರಿ, ಕೃಷ್ಣನ್ ಅವರ ಕುಟುಂಬವು ಮನೆಯಲ್ಲಿ ತಂದೆಯ ಹುಟ್ಟುಹಬ್ಬ ಆಚರಿಸುತ್ತಿದ್ದರು. ಈ ವೇಳೆ ಕೃಷ್ಣನ್ ತಾಯಿ, ಮನೆಗೆಲಸದವಳಿಗೆ ಜೆಲ್ಲಿ ಸ್ವೀಟ್ಸ್ ಮಾಡುವಂತೆ ಕೇಳಿದ್ದಾರೆ. ಇದೇ ವೇಳೆ ಮದ್ಯ ಸೇವಿಸಿ ಟೈಟ್ ಆಗಿದ್ದ ಕೃಷ್ಣನ್ ಅಡುಗೆ ಮನೆಗೆ ಬಂದು ನನಗೂ ಜೆಲ್ಲಿ ಮಾಡಿಕೊಡು ಎಂದು ಕೇಳಿದ್ದಾನೆ, ಆಗ ಆಕೆ ನೀವು ತುಂಬಾ ತಿಂದ್ದೀರಾ ಈಗ ಬೇಡ ಎಂದು ಹೇಳಿದ್ದೇ ತಡ ಆಕೆಯನ್ನು ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾನೆ.
Singapore, Feb 9 (PTI) A 25-year-old Indian-origin man has been sentenced to six months in jail in Singapore for grievously beating up his domestic help from Myanmar in 2020. Suriya Krishnan was also ordered to pay Singapore dollars 8,500 in compensation to the 27-year-old victim. Krishnan on Tuesday pleaded guilty to one count of voluntarily causing hurt to his domestic worker - where the hurt was not intended to be grievous but turned out to be so. A second charge of kicking the maid's head, shoulder and thigh was taken into consideration, Channel News Asia reported.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm