ಬ್ರೇಕಿಂಗ್ ನ್ಯೂಸ್
12-02-22 09:11 pm HK Desk news ದೇಶ - ವಿದೇಶ
ಲಖ್ನೋ, ಫೆ.12 : ಹಿಜಾಬ್ ವಿವಾದ ಈಗ ದೇಶದೆಲ್ಲೆಡೆ ಹರಡಿದ್ದು , ಇಲ್ಲೊಬ್ಬ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಂಬಾಕೆ ಹಿಜಾಬ್ ಮೇಲೆ ಕೈಇಟ್ಟವರ ಕೈಯನ್ನೇ ಕತ್ತರಿಸುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯಲ್ಲಿ ರುಬೀನಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಹಿಜಾಬ್ ನಿಷೇಧ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರುಬಿನಾ, ನೀವು ಭಾರತದ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಜೊತೆಗೆ ಆಟವಾಡಲು ಪ್ರಯತ್ನಿಸಿದರೆ, ಅವರು ಝಾನ್ಸಿ ರಾಣಿ ಮತ್ತು ರಜಿಯಾ ಸುಲ್ತಾನಾ ಅವರಂತೆ ಹಿಜಾಬ್ ಮುಟ್ಟಿದ ಕೈಗಳನ್ನು ಕತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತವು ಬಹುತ್ವವುಳ್ಳ ದೇಶವಾಗಿದೆ. ವ್ಯಕ್ತಿ ಹಣೆಗೆ ತಿಲಕ ಇಡುತ್ತಾರೆಯೇ ಅಥವಾ ಪೇಟ ಅಥವಾ ಹಿಜಾಬ್ ಧರಿಸುತ್ತಾರೆಯೇ ಎಂಬುದು ಮುಖ್ಯವಲ್ಲ. ‘ಘುಂಘಾಟ್’ ಮತ್ತು ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಅಲ್ಲದೇ ಯಾವುದೇ ಪಕ್ಷ ಸರ್ಕಾರ ನಡೆಸಬಹುದು, ಆದರೆ ಮಹಿಳೆಯರನ್ನು ದುರ್ಬಲ ಎಂದು ಪರಿಗಣಿಸುವ ತಪ್ಪನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
After threatening to cut off people's hands if they touch women's hijabs, Samajwadi Party (SP) leader Rubina Khanum on Saturday justified her prior remarks by asking what is one supposed to do if a cloth is snatched from their head. Earlier on Saturday, Khanum asserted that religious symbols like tilak, pagdi and hijabs are a part of Indian culture, and those attacking hijabs are 'kalyug's raavans'.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm