ಬ್ರೇಕಿಂಗ್ ನ್ಯೂಸ್
02-08-20 11:39 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 2: ಕೇಂದ್ರ ಗೃಹ ಸಚಿವ ಅಮಿತ್ ಷಾ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ ಪಾಸಿಟಿವ್ ಆಗಿರುವುದನ್ನು ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅಮಿತ್ ಷಾ, ಕಳೆದ ಕೆಲವು ದಿನಗಳಲ್ಲಿ ತನ್ನ ಸಂಪರ್ಕ ಹೊಂದಿದ್ದವರು ಟೆಸ್ಟ್ ಮಾಡಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.

ಜ್ಚರದ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೇನೆ. ವರದಿ ಪಾಸಿಟಿವ್ ಬಂದಿದೆ. ಆರೋಗ್ಯದಲ್ಲೇ ಇದ್ದೇನೆ. ವೈದ್ಯರ ಸಲಹೆಯಂತೆ ಅಡ್ಮಿಟ್ ಆಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರೆಲ್ಲ ಸೆಲ್ಫ್ ಕ್ವಾರಂಟೈನ್ ಆಗಬೇಕು ಜೊತೆಗೆ ಕೊರೊನಾ ಪರೀಕ್ಷೆಯನ್ನೂ ಮಾಡಿಕೊಳ್ಳಬೇಕು ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm