ಬ್ರೇಕಿಂಗ್ ನ್ಯೂಸ್
05-03-22 04:52 pm HK Desk news ದೇಶ - ವಿದೇಶ
ನವದೆಹಲಿ, ಮಾ.5: ಯುಕ್ರೇನ್ ಯುದ್ಧ ಬಿಕ್ಕಟ್ಟು ಮತ್ತು ಕೋವಿಡ್ ಕಾರಣದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಪದವಿಯನ್ನು ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರಿಗೆ ಭಾರತದಲ್ಲಿಯೇ ಇಂಟರ್ನ್ ಶಿಪ್ ನಡೆಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಅವಕಾಶ ನೀಡಿದೆ.
ಈ ಬಗ್ಗೆ ನ್ಯಾಶನಲ್ ಮೆಡಿಕಲ್ ಕಮಿಷನ್ ಸುತ್ತೋಲೆ ಹೊರಡಿಸಿದ್ದು, ವಿದೇಶಿ ವೈದ್ಯಕೀಯ ವಿವಿಗಳಲ್ಲಿ ಪದವಿ ಉತ್ತೀರ್ಣರಾಗಿರುವುದನ್ನು ಖಾತರಿಪಡಿಸಬೇಕು. ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್ ಗಳು ಪರಿಗಣಿಸಬಹುದು ಎಂದು ಹೇಳಿದೆ.
ಕೋವಿಡ್ 19 ಮತ್ತು ಯುಕ್ರೇನ್ ಬಿಕ್ಕಟ್ಟು ಕಾರಣದಿಂದ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಾಧ್ಯವಾಗದ ವೈದ್ಯಕೀಯ ಪದವೀಧರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಭಾರತದಲ್ಲಿ ಇಂಟರ್ನ್ ಶಿಪ್ ಪೂರ್ತಿಗೊಳಿಸಲು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು. ಇದಕ್ಕಾಗಿ ಯಾವುದೇ ಶುಲ್ಕ ಭರಿಸಬೇಕಿಲ್ಲ ಎಂದು ಎನ್ಎಂಸಿ ಸುತ್ತೋಲೆಯಲ್ಲಿ ತಿಳಿಸಿದೆ.
![]()
ಇದರಿಂದ ವಿದೇಶಿ ವಿವಿಗಳಲ್ಲಿ ಪದವಿ ಪೂರೈಸಿ, ಇಕ್ಕಟ್ಟಿಗೆ ಸಿಲುಕಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನಡೆಸುವುದಕ್ಕೆ ಅವಕಾಶ ಸಿಗಲಿದೆ. ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆಯನ್ನು ಪೂರೈಸಿರುವ ಬಗ್ಗೆ ರಾಜ್ಯ ಮೆಡಿಕಲ್ ಕೌನ್ಸಿಲ್ ಗಳು ಖಾತರಿಪಡಿಸಿಕೊಂಡು 12 ತಿಂಗಳ ಇಂಟರ್ನ್ ಶಿಪ್ ನಡೆಸಲು ಅವಕಾಶ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
A gainst the backdrop of the Ukraine crisis, the National Medical Commission (NMC) has said foreign medical graduates with incomplete internships due to situations beyond their control like COVID-19 or war can finish the same in India. In a circular, the NMC said the same may be processed by the state medical councils, provided the candidates have cleared the Foreign Medical Graduate Examination before applying for completion of internship in India.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm