ಬ್ರೇಕಿಂಗ್ ನ್ಯೂಸ್
11-03-22 07:14 pm HK Desk news ದೇಶ - ವಿದೇಶ
ನವದೆಹಲಿ, ಮಾ 11: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಗೆಲುವು ಸಾಧಿಸಿದ್ದು, ಆಪ್ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮಾರ್ಚ್ 16 ರಂದು ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಾನ್ ಅವರು ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸಿದ್ದಾರೆ.
ಪ್ರಮಾಣ ವಚನಕ್ಕೂ ಮುನ್ನ ಮಾರ್ಚ್ 13 ರಂದು ಅಮೃತಸರದಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಭಗವಂತ್ ಮಾನ್ ಅವರು ರೋಡ್ ಶೋ ನಡೆಸಲಿದ್ದಾರೆ.
ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ಆಗಮಿಸಿದ ಮಾನ್, ಅರವಿಂದ್ ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಇದು ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಕೇಜ್ರಿವಾಲ್ ಜೊತೆಗಿನ ಮೊದಲ ಭೇಟಿಯಾಗಿದೆ. ಎಎಪಿ ಮುಖಂಡ ರಾಘವ್ ಚಾಧಾ ಕೂಡಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Punjab's Chief Minister-designate Bhagwant Mann will take oath for the top job on March 16. The 48-year-old comedian-turned politician that his oath-taking ceremony will not be held at Raj Bhawan, as is the custom, but Khatkarkalan in Nawanshahr district, the ancestral village of freedom fighter Bhagat Singh.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm