ಬ್ರೇಕಿಂಗ್ ನ್ಯೂಸ್
18-03-22 02:27 pm HK Desk news ದೇಶ - ವಿದೇಶ
ನವದೆಹಲಿ, ಮಾ.18 : ದೇಶಾದ್ಯಂತ ಸದ್ದು ಮಾಡಿರುವ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರದಿಂದ ವೈ ದರ್ಜೆಯ ಭದ್ರತೆ ನೀಡಲಾಗಿದೆ.
ಕಾಶ್ಮೀರ್ ಫೈಲ್ಸ್ ಚಿತ್ರದ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕರಿಗೆ ಜೀವ ಬೆದರಿಕೆ ವ್ಯಕ್ತವಾಗಿತ್ತು. ಹೀಗಾಗಿ ಅವರಿಗೆ ಕೇಂದ್ರ ಸರಕಾರವು ಕಮಾಂಡೋ ಪಡೆಯ ಭದ್ರತೆ ನೀಡಿದೆ. ಇದರಲ್ಲಿ ಎಂಟು ಮಂದಿ ಸಿಆರ್ ಪಿಎಫ್ ಯೋಧರು ಇರುತ್ತಾರೆ. ಇಬ್ಬರು ಕಮಾಂಡೋ ತರಬೇತಿ ಪಡೆದವರು ಇರುತ್ತಾರೆ. ದೇಶಾದ್ಯಂತ ವಿವೇಕ್ ಅಗ್ನಿಹೋತ್ರಿ ಎಲ್ಲಿ ಓಡಾಡಿದರೂ, ಇವರು ಜೊತೆಗೇ ತೆರಳಲಿದ್ದಾರೆ.
ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಅಲ್ಲಿನ ಪಂಡಿತರ ಕುಟುಂಬಗಳ ಮೇಲಿನ ದೌರ್ಜನ್ಯ, ಚಿತ್ರಹಿಂಸೆಯ ನೈಜ ಕತೆಯನ್ನು ಕಟ್ಟಿಕೊಡಲಾಗಿದೆ. ಹೀಗಾಗಿ ಈ ಚಿತ್ರಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ತೆರಿಗೆ ಕಡಿತ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಚಿತ್ರ ತಂಡಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಪ್ರತಿಯೊಬ್ಬರೂ ಈ ಚಿತ್ರ ನೋಡಬೇಕು ಎಂದು ಕರೆ ನೀಡಿದ್ದಾರೆ.
ಆದರೆ, ಕೇಂದ್ರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳು ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದಕ್ಕೆ ಕಾಂಗ್ರೆಸ್, ಎಡ ಪಂಥೀಯರು ಮತ್ತು ಮುಸ್ಲಿಂ ಸಂಘಟನೆಗಳು ಟೀಕಿಸಿವೆ.
According to the sources, the MHA's decision came after the security threat assessment of Agnihotri by Intelligence and other security agencies. Under the 'Y' category, Agnihotri will get eight CRPF personnel, including one or two commandos, besides police personnel.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm