ಬ್ರೇಕಿಂಗ್ ನ್ಯೂಸ್
28-03-22 04:16 pm HK Desk news ದೇಶ - ವಿದೇಶ
ಕಾಮರೆಡ್ಡಿ, ಮಾ 28: ಜಿಲ್ಲೆಯ ಮಚರೆಡ್ಡಿ ವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಾನ್ಪುರ (ಎಂ)ನಲ್ಲಿ ಆರ್ಟಿಸಿ ಬಸ್ ಮತ್ತು ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರ ನೆರವಿನಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಕರೀಂನಗರ-1 ಡಿಪೋ ಬಸ್ ಸಿರಿಸಿಲ್ಲದಿಂದ ಕಾಮರೆಡ್ಡಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಬಾಲಕನೊಬ್ಬ ಸೇರಿದ್ದಾರೆ. ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಟೈಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿರುವುದರ ಬಗ್ಗೆ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
A deadly road accident occurred in the district's Machareddy zone. Five persons of the same family have died on the spot after a collision between a RTC bus and a car in Ghanpur (M). The girl was seriously injured in the crash and has been hospitalized.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm