ಬ್ರೇಕಿಂಗ್ ನ್ಯೂಸ್
23-09-20 08:28 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಸೆಪ್ಟೆಂಬರ್ 23: ಪ್ಯಾರಿಸ್ನಲ್ಲಿರುವ ಪ್ರಖ್ಯಾತ ಐಫೆಲ್ ಟವರ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಅಲ್ಲಿದ್ದ ಜನರನ್ನು ಸ್ಥಳಾಂತರ ಮಾಡಲಾಗಿದೆ.
ಫ್ರಾನ್ಸ್ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಐಫೆಲ್ ಟವರ್ ಇರುವ ಪ್ರದೇಶದಲ್ಲಿ ಜನರು ಬರದಂತೆ ತಡೆಯಲು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬುಧವಾರ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಐಫೆಲ್ ಟವರ್ ಬಳಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.ಸ್ಥಳದ ಸುತ್ತ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ್ದು, ಶೋಧ ಕಾರ್ಯಾಚಣೆ ನಡೆಸುತ್ತಿದೆ.
ಪ್ಯಾರಿಸ್ ಲ್ಯಾಂಡ್ ಮಾರ್ಕ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಮುಚ್ಚಲಾಗಿದ್ದು, ಜನರು ಆಗಮಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ.
ಬಾಂಬ್ ಬೆದರಿಕೆ ಇದೇ ಮೊದಲೇನಲ್ಲ. ಈ ಹಿಂದೆಯು ಕರೆಗಳು ಬಂದಿದ್ದು, ಹುಸಿ ಕರೆಗಳಾಗಿವೆ. ಆದರೂ ಸುರಕ್ಷತಾ ದೃಷ್ಟಿಯಿಂದ ಕರೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.
ಬಾಂಬ್ ಬೆದರಿಕೆ ಹಿನ್ನೆಲೆ ಮುಂದಿನ ಆದೇಶದವರೆಗೂ ಸದ್ಯ ಐಫೆಲ್ ಟವರ್ ವೀಕ್ಷಣೆಯನ್ನು ರದ್ದು ಮಾಡಲಾಗಿದೆ. ಸುತ್ತಲಿನ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕರೆ ಎಲ್ಲಿಂದ ಬಂತು ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am