ಬ್ರೇಕಿಂಗ್ ನ್ಯೂಸ್
25-09-20 01:27 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 25: ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ. ಕೊರೋನಾ ಸೋಂಕಿನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ 1.04ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮಗ ಚರಣ್ ತಿಳಿಸಿದ್ದಾರೆ.
ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಸ್.ಪಿ.ಬಾಲಸುಬ್ರಹ್ಮಣಂ ಅವರನ್ನು ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಆಸ್ಪತ್ರೆಯ ಬೆಡ್ ಮೇಲೆ ಮಲಗಿಯೇ ಥಮ್ಸ್ ಅಪ್ ತೋರಿದ್ದ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಮತ್ತೆ ಆ.20ರಂದು ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿ, ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am