ಬ್ರೇಕಿಂಗ್ ನ್ಯೂಸ್
26-09-20 11:04 am Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 26: ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ ತಿರುವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಎಸ್ ಪಿಬಿ ಅಂತ್ಯಕ್ರಿಯೆ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ. ಈ ನಿಟ್ಟಿನಲ್ಲಿ ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದ್ರಾಬಾದ್ ನಿಂದ ಪುರೋಹಿತರ ತಂಡ ಹೊರಟಿದೆ. ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಪಾರ್ಥಿವ ಶರೀರ ಹೂಳಲಾಗತ್ತೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ.

ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದು, ತಮಿಳುನಾಡು ಸರ್ಕಾರದಿಂದ ಎಸ್ ಪಿಬಿಗೆ ಪೊಲೀಸ್ ಗೌರವ ಸಲ್ಲಿಸಲಾಗುತ್ತದೆ.
ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಅಂತಿಮ ಗೌರವ ಸಲ್ಲಿಸಲು ಆಂಧ್ರದ ಜಲ ಸಂಪನ್ಮೂಲ ಅನಿಲ್ ಕುಮಾರ್ ಆಗಮಿಸಲಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am