ಬ್ರೇಕಿಂಗ್ ನ್ಯೂಸ್
03-08-20 05:36 am Headline Karnataka News Network ದೇಶ - ವಿದೇಶ
ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 3ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ರಕ್ಷಾ ಬಂಧನಕ್ಕೆ ಶುಭಾಶಯ ಕೋರಿದ್ದಾರೆ.
रक्षा बंधन के पावन पर्व पर समस्त देशवासियों को बहुत-बहुत शुभकामनाएं।
— Narendra Modi (@narendramodi) August 3, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆ ಸೇರಿದ್ದಾರೆ. ಹೀಗಿದ್ದರೂ ರಕ್ಷಾ ಬಂಧನಕ್ಕೆ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
समस्त देशवासियों को रक्षाबंधन के पावन पर्व की हार्दिक शुभकामनाएँ। pic.twitter.com/OLWQgfuUvi
— Amit Shah (@AmitShah) August 3, 2020
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ರಕ್ಷಾ ಬಂಧನಕ್ಕೆ ಶುಭಾಶಯಗಳು! ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಸಹೋದರಿಯರನ್ನು ಸಹೋದರರೊಂದಿಗೆ ವಿಶೇಷ ಬಂಧವನ್ನು ಬೆಸೆಯುತ್ತದೆ. ಈ ದಿನ ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಾವು ಬದ್ಧತೆಯನ್ನು ಪುನರುಚ್ಚರಿಸೋಣ ಎಂದಿದ್ದಾರೆ.
Greetings on Raksha Bandhan! Rakhi is the sacred thread of love and trust that connects sisters with brothers in a special bond. On this day, let us reiterate our commitment to secure the honour and dignity of women.
— President of India (@rashtrapatibhvn) August 3, 2020
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm