ಬ್ರೇಕಿಂಗ್ ನ್ಯೂಸ್
14-05-22 06:01 pm HK Desk News ದೇಶ - ವಿದೇಶ
ನವದೆಹಲಿ, ಮೇ 14: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದು, ಮತ್ತೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಶಾಸಕಾಂಗ ಪಕ್ಷ ಆಯ್ಕೆ ಮಾಡಲಿದೆ.
ಬಿಪ್ಲಬ್ ಕುಮಾರ್ ದೇವ್ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಬಿಪ್ಲಬ್ ಕುಮಾರ್ ದೇವ್ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ಮೊದಲ ಬಾರಿಗೆ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರ ಹಿಡಿದಿತ್ತು. ವರ್ಷದ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸುದೀರ್ಘ ಕಾಲದ ಕಮ್ಯುನಿಸ್ಟ್ ಅಧಿಪತ್ಯವನ್ನು ಒಡೆದು ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿತ್ತು.
Tripura Chief Minister Biplab Kumar Deb resigned from his position on Saturday, after a two-day trip to New Delhi where he had met with party chief J.P. Nadda and Union Home Minister Amit Shah.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm