ಬ್ರೇಕಿಂಗ್ ನ್ಯೂಸ್
28-09-20 05:43 pm Bangalore Correspondent ಸಿನಿಮಾ
ಬೆಂಗಳೂರು, ಸೆಪ್ಟಂಬರ್ 28: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾದಕ ಚೆಲುವೆಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ಕೋರ್ಟ್ ವಜಾಗೊಳಿಸಿದೆ. ಇನ್ನುಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಸೆಪ್ಟೆಂಬರ್ 21ರಂದು ನಡೆಸಿತ್ತು. ವಿಚಾರಣೆಯ ಬಳಿಕ ಆದೇಶವನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದರು. ಇತ್ತ ಮತ್ತೋರ್ವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 24ರಂದು ನ್ಯಾಯಲಯ ಮುಂದೆ ಬಂದಿತ್ತು. ವಾದ- ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದು ಆದೇಶ ಕಾಯ್ದಿರಿಸಿದ್ದರು.
ಈ ಎಲ್ಲ ಬೆಳವಣಿಗೆಗಳ ನಡುವೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇಬ್ಬರು ನಟಿಯರನ್ನು ವಿಚಾರಣೆ ನಡೆಸಲು ನ್ಯಾಯಾಲಯದಿಂದ ಐದು ದಿನ ಅನುಮತಿ ಪಡೆದುಕೊಂಡಿತ್ತು. ನ್ಯಾಯಾಲಯದ ಆದೇಶದ ಹಿನ್ನೆಲೆ ರಾಗಿಣಿ ಮತ್ತು ಸಂಜನಾ ಇಬ್ಬರು ಪರಪ್ಪನ ಅಗ್ರಹಾರದಲ್ಲಿಯೇ ಇಡಿ ವಿಚಾರಣೆ ಎದುರಿಸಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 01:49 pm
HK News Staffer
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
05-10-26 12:35 pm
HK News Staffer
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
05-10-26 12:28 pm
HK News Staffer
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm