ಬ್ರೇಕಿಂಗ್ ನ್ಯೂಸ್
30-09-20 04:28 pm Headline Karnataka News Network ಸಿನಿಮಾ
ಮುಂಬೈ, ಸೆ.30: ಕಳೆದ ವಾರ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಹಾಜರಾಗುವಂತೆ ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.
ತನ್ನ ವಿರುದ್ಧದ ಅತ್ಯಾಚಾರ ಆರೋಪದಲ್ಲಿ ಹುರುಳಿಲ್ಲ ಎಂದು ಕಶ್ಯಪ್ ಹೇಳಿದ್ದಾರೆ.
ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಕಶ್ಯಪ್ ಉದ್ದೇಶಿಸಿದ್ದಾರೆ ಎಂದು ಕಶ್ಯಪ್ ಅವರ ವಕೀಲ ಪ್ರಿಯಾಂಕಾ ಖಿಮಾಣಿ ಹೇಳಿದ್ದಾರೆ.
ರಾಜ್ಯಸಭಾ ಸಂಸದ ಹಾಗೂ ಕೇಂದ್ರ ಸಚಿವ ರಾಮದಾಸ್ ಅಠವಳೆ ಜೊತೆಗೂಡಿ ನಟಿ ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿಯಾದ ಮರುದಿನವೇ ಪೊಲೀಸರು ಕಶ್ಯಪ್ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಕಶ್ಯಪ್ರನ್ನು ಬಂಧಿಸಬೇಕೆಂಬ ನಟಿಯ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ ರಾಮದಾಸ್,ನಟಿಗೆ ವೈ ಪ್ಲಸ್ ಭದ್ರತೆ ನೀಡುವಂತೆಯೂ ಆಗ್ರಹಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm