ಬಾಲಿವುಡ್ ಸುಂದರಿ ಸುಶ್ಮಿತಾ ಸೇನ್‌ ಜೊತೆ ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಡೇಟಿಂಗ್ ; ಮದುವೆಗೆ ಸಿದ್ಧತೆ 

14-07-22 09:20 pm       HK News Desk   ಸಿನಿಮಾ

ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಅವರು ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ.

ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಅವರು ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ.

 ಐಪಿಎಲ್ ಪಂದ್ಯಾವಳಿಯ ಮೊದಲ ಅಧ್ಯಕ್ಷ ಮತ್ತು ಕಮಿಷನರ್ ಆಗಿದ್ದ ಮೋದಿ ಅವರು ಗುರುವಾರ ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಸರಣಿ ಚಿತ್ರಗಳೊಂದಿಗೆ ಹಂಚಿಕೊಂಡಿದ್ದಾರೆ. 

Lalit Modi Posts Intimate Pics With His 'Better Half' Sushmita Sen, Says 'A  New Beginning Finally'

Sushmita Sen is dating Lalit Modi; the businessman clarifies on social  media | Hindi Movie News - Times of India

A New Life Finally': Lalit Modi Shares Pics With His 'Better Half' Sushmita  Sen

ತನ್ನ ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ, ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರು ಲಲಿತ್ ಮೋದಿಯನ್ನು ಮದುವೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಆದರೆ ಈ ಈ ಸುದ್ದಿ ಎಲ್ಲೆಡೆ ಹಬ್ಬಲು ಆರಂಭಿಸಿದಂತೆ ಮತ್ತೊಂದು ಟ್ವೀಟ್ ಮಾಡುವ ಮೂಲಕ ಮೋದಿ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ. ಎರಡನೇ ಟ್ವೀಟ್ ಮಾಡಿರುವ ಮೋದಿ ಅದರಲ್ಲಿ ನಾವು ಪರಸ್ಪರ ಡೇಟಿಂಗ್ ಮಾಡುತ್ತಿರುವುದು ನಿಜ ಎಂದು ಬರೆದುಕೊಂಡಿದ್ದಾರೆ.

As soon as businessman Lalit Modi shared pictures from his vacation with actress Sushmita Sen, everyone wondered if the couple has tied the knot secretly. The business tycoon shared pictures from their recent trip to the Maldives Islands and wrote, "Just back in London after a whirling global tour #maldives # sardinia with the families - not to mention my #better-looking partner @sushmitasen47 - a new beginning a new life finally. Over the moon.