ಬ್ರೇಕಿಂಗ್ ನ್ಯೂಸ್
06-08-22 02:10 pm Source: Vijayakarnataka ಸಿನಿಮಾ
ಸಮೃದ್ಧಿಯ ದೇವತೆಯಾದ ಲಕ್ಷ್ಮಿಯ ಗೌರವಾರ್ಥವಾಗಿ ವರಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಸಾಮಾನ್ಯವಾಗಿ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ವರಲಕ್ಷ್ಮಿ ಅಥವಾ ವರಮಹಾಲಕ್ಷ್ಮಿ ಪೂಜೆಯ ದಿನವನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯನ್ನು ಪೂಜಿಸಲು ಬಹಳ ಮುಖ್ಯವಾದ ದಿನವೆಂದು ಹೇಳಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೂ ವರಮಹಾಲಕ್ಷ್ಮಿ ಹಬ್ಬದ ಜೊತೆಗೆ ಸ್ಪೆಷಲ್ ಕನೆಕ್ಷನ್ ಇದೆ. ಈ ಹಬ್ಬದಂದು ಸಿನಿಮಾ ರಿಲೀಸ್ ಮಾಡಲು ಅನೇಕರು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಆದರೆ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದ ದಿನ ದೊಡ್ಡ ಸಿನಿಮಾಗಳ್ಯಾವುವು ತೆರೆಕಂಡಿಲ್ಲ. ಆದರೆ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಒಂದಷ್ಟು ಸ್ಪೆಷಲ್ ಪೋಸ್ಟರ್‌ಗಳನ್ನು ರಿಲೀಸ್ ಮಾಡಲಾಗಿದೆ. ಇಲ್ಲಿವೆ ಆ ಪೋಸ್ಟರ್‌ಗಳು.
ಮ್ಯಾನ್ಷನ್ ಹೌಸ್ ಮುತ್ತು
ಶುಗರ್ ಫ್ಯಾಕ್ಟರಿ
ಮರಳಿ ಮನಸಾಗಿದೆ
ಕಟ್ಲೆ
ಬಾಂಡ್ ರವಿ
ಡಿ 56
ವೀರಪುತ್ರ
ನ್ಯಾನೋ ನಾರಾಯಣಪ್ಪ
ತೋತಾಪುರಿ
ಶಾಲಿವಾಹನ ಶಕೆ
ಬೆಳ್ಳಿ ಚುಕ್ಕಿ ಹಳ್ಳಿ ಹಕ್ಕಿ
ಸಂಭ್ರಮ
ಮರ್ದಿನಿ
ಅನ್‌ಲಾಕ್ ರಾಘವ
ವಾವ್
Varamahalakshmi Festival 2022 Totapuri Sugar Factory And Other Kannada Movie New Poster Released.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm