ಬ್ರೇಕಿಂಗ್ ನ್ಯೂಸ್
23-11-22 01:21 pm Source: Vijayakarnataka ಸಿನಿಮಾ
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್‌ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ.
ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ 'ಘೋಸ್ಟ್' ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶ್ರೀನಿ ನಿರ್ದೇಶನದ ಸಿನಿಮಾವಿದು
ಮಲಯಾಳಂ ನಟ ಜಯರಾಮ್ ನಟನೆ
ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ ಶೂಟಿಂಗ್
ದ್ವಿತೀಯ ಹಂತದ ಶೂಟಿಂಗ್ ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಆರಂಭ
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.
Dr Shivarajkumar Jayaram Starrer Ghost First Schedule Shooting Complete.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm