ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm