ಬ್ರೇಕಿಂಗ್ ನ್ಯೂಸ್
09-01-23 02:08 pm Source: news18 ಸಿನಿಮಾ
ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಅವಕಾಶ ಪಡೆಯೋಕೆ ಫಿಟ್ ಆಗ್ಲಿಲ್ಲ, ಬದಲಾಗಿ 8 ಕೆಜಿ ತೂಕ ಹೆಚ್ಚಿಸಿಕೊಳ್ಬೇಕಾಯ್ತು. ಆ ಇಂಟ್ರೆಸ್ಟಿಂಗ್ ಘಟನೆ ಹೀಗಿತ್ತು.
ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.



ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ. ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.
Bigg Boss kannada season 9 winner Roopesh Shetty gained 8 kg weight for movie opportunity.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am