ಬ್ರೇಕಿಂಗ್ ನ್ಯೂಸ್
25-01-23 03:05 pm Source: news18 ಸಿನಿಮಾ
ಶೀಘ್ರದಲ್ಲೇ ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗಲಿದೆಯಂತೆ. ಮೊದಲ ಗೆಸ್ಟ್ ಆಗಿ ನಟ ರಿಷಬ್ ಶೆಟ್ಟಿ ಬರಲಿದ್ದಾರಂತೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ರಮೇಶ್ ಅವರು ನಡೆಸಿಕೊಡುತ್ತಾರೆ. ಕಾರ್ಯಕ್ರಮದಲ್ಲಿ ಸಾಧಕರ ಸ್ಪೂರ್ತಿದಾಯಕ ಜೀವನ ಕಥೆಗಳನ್ನು ತೋರಿಸಲಾಗುತ್ತೆ.
ಕಾಂತಾರ ಮೂಲಕ ರಿಷಬ್ ಶೆಟ್ಟಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಅದಕ್ಕೆ ಅವರನ್ನೇ ಈ ಬಾರಿ ಮೊದಲ ಗೆಸ್ಟ್ ಆಗಿ ಕರೆಸಬೇಕು ಎಂದು ಜನ ಹೇಳ್ತಾ ಇದ್ದಾರೆ. ರಿಷಬ್ ನಿರ್ದೇಶಕರಾಗಿ 7 ವರ್ಷ ಆಗಿದೆ. 7 ವರ್ಷದಲ್ಲಿ ಅವರು ನಡೆದು ಬಂದ ಹಾದಿಯನ್ನು ಜನ ನೋಡಲು ಇಷ್ಟ ಪಡುತ್ತಿದ್ದಾರೆ. ಅದಕ್ಕೆ ರಿಷಬ್ ಶೆಟ್ಟಿ ಗೆಸ್ಟ್ ಆಗಿ ಬರಲಿದ್ದಾರಂತೆ ಎಂದು ಜನ ಹೇಳ್ತಾ ಇದ್ದಾರೆ.

ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ತೆಗೆಯಲು ರೆಡಿಯಾಗಿದ್ದಾರೆ. ಅದಕ್ಕೆ ರಿಷಬ್ ಹಿನ್ನೆಲೆ, ಅವರ ಸ್ನೇಹಿತರು, ಅವರು ಓದಿದ್ದು ಎಲ್ಲಿ ಎಂದು ಜನ ತಿಳಿದುಕೊಳ್ಳಲು ಕುತೂಹಲರಾಗಿದ್ದಾರೆ. ಈಗಾಗಲೇ 4 ವೀಕೆಂಡ್ ವಿತ್ ರಮೇಶ್ ಸೀಸನ್‍ಗಳು ಮುಗಿದಿವೆ. 4 ಸೀಸನ್‍ಗಳಲ್ಲಿ ಹಲವಾರು ಸಾಧಕರ ಬಗ್ಗೆ ನಮಗೆ ತೋರಿಸಿ ಕೊಟ್ಟಿದ್ದಾರೆ. ಸಾಧನೆ ಮಾಡಿ ಹೆಸರು ಮಾಡಿರುವವರ ಜೀವನ ಹಾದಿ ಅಷ್ಟೊಂದು ಸುಲಭವಾಗಿಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.


2014 ಆಗಸ್ಟ್ 2 ರಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಶುರುವಾಗಿತ್ತು. ಈವರೆಗೆ 104 ಎಪಿಸೋಡ್ ಗಳನ್ನು ಮಾಡಲಾಗಿದೆ. ಸಾಧಕರನ್ನು ಆಹ್ವಾನಿಸಿ ಅವರ ಜೀವನದ ಕಥೆಯನ್ನು ಹೇಳಲಾಗುತ್ತದೆ. ಅವರಿಗೆ ಹತ್ತಿರವಾದ ಜನರನ್ನು ಕರೆಸಲಾಗುತ್ತೆ. ಬೆಂಗಳೂರಿನ ಚಿಕ್ಕಲಸಂದ್ರ ಪ್ರದೇಶದಲ್ಲಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗುತ್ತಿದೆ. ಮೊದಲ ಸೀಸನ್ ಆಗಸ್ಟ್ 2, 2014 ರಂದು ಪ್ರಸಾರವಾಯಿತು, ನಟ ಪುನೀತ್ ರಾಜ್ ಕುಮಾರ್ ಮೊದಲ ಆಹ್ವಾನಿತರಾಗಿದ್ದರು.
Zee Kannada Weekend with Ramesh Program start soon First Guest is Rishabh Shetty.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm