ಬ್ರೇಕಿಂಗ್ ನ್ಯೂಸ್
30-01-23 02:36 pm Source: news18 ಸಿನಿಮಾ
ಕೆಆರ್ಜಿ ಕನೆಕ್ಟ್ಸ್ ಇತ್ತೀಚಿಗೆ ಸ್ಯಾಂಡಲ್ವುಡ್ನ ಅನೇಕ ನಟ-ನಟಿಯರ ಎಐ ಫೋಟೋಗಳನ್ನು ಶೇರ್ ಮಾಡಿದೆ. ಫೋಟೋ ನೋಡಿದ ನಟ-ನಟಿಯರು ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾಂತಾರ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ರಿಷಬ್ ಶೆಟ್ಟಿ ಸಹ ತಮ್ಮ ಎಐ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಹಲವು ಅವತಾರಗಳಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಾಜನ ಲುಕ್ನಲ್ಲಿ ಕಾಂತಾರ ಶಿವನನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಿಷಬ್ ಶೆಟ್ಟಿ ಫೋಟೋಗಳನ್ನು ಹಂಚಿಕೊಂಡು ಕೆಆರ್ಜಿ ಕನೆಕ್ಟ್ಸ್ ಮಾಡಿರುವ ಫೋಟೋಗಳ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ.
ತಂತ್ರಜ್ಞಾನವು ನನ್ನ ಹುಚ್ಚು ಕನಸುಗಳಿಗೆ ಜೀವ ತುಂಬುತ್ತದೆ ಎನ್ನುವ ವಿಚಾರ ಯಾರಿಗೆ ಗೊತ್ತಿದೆ ಎಂದು ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ. ಕೆಆರ್ಜಿ ಕನೆಕ್ಟ್ಸ್ ಹಾಗೂ ಎಐ ರೆಡರ್ಸ್ಸ್ಗೆ ಧನ್ಯವಾದಗಳು ಎಂದು ನಟ ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.
ಕಾಂತಾರ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಸದ್ಯಕ್ಕೆ ಫ್ಯಾಮಿಲಿ ಜೊತೆ ಟೈಮ್ ಸ್ಪೆಂಡ್ ಮಾಡ್ತಿದ್ದಾರೆ. ರಿಷಬ್ ಶೆಟ್ಟಿ ಕಾಂತಾರ 2 ಅಥವಾ ಹೊಸ ಪ್ರಾಜೆಕ್ಟ್ ಬಗ್ಗೆ ಶೀಘ್ರವೇ ಘೋಷಣೆ ಮಾಡೋದಾಗಿ ಹೇಳಿದ್ದಾರೆ. ಯಾವುದೇ ಸಿನಿಮಾ ಪ್ರೊಡಕ್ಷನ್ ಕೆಲಸ ಕೂಡ ನಾವು ಇನ್ನೂ ಶುರು ಮಾಡಿಲ್ಲ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
Rishab Shetty in a warrior look Photo Viral on Social Media.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm