ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am