ಬ್ರೇಕಿಂಗ್ ನ್ಯೂಸ್
08-03-23 03:04 pm Source: news18 ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾವುದು? ಈ ಒಂದು ಪ್ರಶ್ನೆ ಕನ್ನಡ ಸಿನಿಪ್ರೇಮಿಗಳು ಮತ್ತು ಸುದೀಪ್ ಅಭಿಮಾನಿಗಳಲ್ಲೂ ಮೂಡಿದೆ. ಇದಕ್ಕೆ ಸೂಕ್ತ ಉತ್ತರ ಇನ್ನು ಸಿಕ್ಕಿಲ್ಲ. ಆದರೆ ಈಗ ಹರಿದಾಡ್ತಿರೊ ಒಂದು ಸುದ್ದಿ ಭಾರಿ ವೈರಲ್ ಆಗುತ್ತಿದೆ. ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಬಿಲ್ ರಂಗಾ ಬಾದಷಾ ಚಿತ್ರ ಮಾಡ್ತಾರೆ ಅನ್ನುವ ಸುದ್ದಿ ಇದ್ದೇ ಇದೆ. ಅದೇ ಚಿತ್ರದ ಕೆಲಸದಲ್ಲಿಯೇ ಅನೂಪ್ ಭಂಡಾರಿ ಈಗ ಬ್ಯುಸಿ ಇದ್ದಾರೆ ಅನ್ನುವ ಸುದ್ದಿ ಕೂಡ ವೈರಲ್ ಆಗುತ್ತಿದೆ.
ಅನೂಪ್ ಭಂಡಾರಿ ಹಾಗೂ ಸುದೀಪ್ ಜೋಡಿಯ ಈ ಚಿತ್ರ 100 ಕೋಟಿ ಬಜೆಟ್‌ನ ಸಿನಿಮಾ ಅಂತಲೇ ಹೇಳಲಾಗುತ್ತಿದೆ. ಈ ಒಂದು ಅದ್ಭುತ ಕಥೆಯ ಚಿತ್ರ ಕಿಚ್ಚನ ಪ್ರೋಡಕ್ಷನ್ ಹೌಸ್‌ನಲ್ಲಿಯೇ ರೆಡಿ ಆಗುತ್ತದೆ ಅನ್ನುವ ಇನ್ನೂ ಒಂದು ಮಾಹಿತಿ ಕೂಡ ಇದೆ. ವಿಕ್ರಾಂತ್ ರೋಣ ಚಿತ್ರದ ಡೈರೆಕ್ಟರ್ ಅನೂಪ್ ಭಂಡಾರಿ ಈಗಾಗಲೇ ಕಿಚ್ಚನಿಗಾಗಿಯೇ ಕಥೆ ಮಾಡಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಮುಂಚೇ ಈ ಚಿತ್ರಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ. ಆ ಕೆಲಸದಲ್ಲಿಯೇ ಇದ್ದೇನೆ ಎಂದು ನ್ಯೂಸ್-18 ಕನ್ನಡ ಡಿಜಿಟಲ್‌ಗೂ ಹೇಳಿಕೊಂಡಿದ್ದಾರೆ.
ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಬಿಲ್ ರಂಗಾ ಬಾದಷಾ ಚಿತ್ರ ಮಾಡ್ತಾರೆ ಅನ್ನುವ ಸುದ್ದಿ ಇದ್ದೇ ಇದೆ. ಅದೇ ಚಿತ್ರದ ಕೆಲಸದಲ್ಲಿಯೇ ಅನೂಪ್ ಭಂಡಾರಿ ಈಗ ಬ್ಯುಸಿ ಇದ್ದಾರೆ ಅನ್ನುವ ಸುದ್ದಿ ಕೂಡ ವೈರಲ್ ಆಗುತ್ತಿದೆ. ಕಿಚ್ಚ ಸುದೀಪ್‌ಗಾಗಿಯೇ ರನ್ನ ಚಿತ್ರದ ಡೈರೆಕ್ಟರ್ ನಂದ್ ಕಿಶೋರ್ ಅವರೂ ಕಥೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಮತ್ತೊಂದು ಒಳ್ಳೆ ಸಿನಿಮಾ ಕೊಡೋ ಹುಮ್ಮಸ್ಸಿನಲ್ಲಿ ನಂದ್ ಕಿಶೋರ್ ಅವರು ಕಥೆ ಮಾಡ್ತಿದ್ದಾರೆ. ನಂದ್ ಕಿಶೋರ್ ಹೇಳಿದ ಒನ್ ಲೈನ್ ಸ್ಟೋರಿಯನ್ನ ಕೂಡ ಕಿಚ್ಚ ಈಗಾಗಲೇ ಕೇಳಿದ್ದು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದು ಅನ್ನುವುದಕ್ಕೆ ಇನ್ನೂ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ತಮಿಳು ನಿರ್ದೇಶಕ ವೆಂಕಟ್ ಪ್ರಭು ಅವರ ಚಿತ್ರವನ್ನ ಕಿಚ್ಚ ಮಾಡ್ತಾರಾ? ಅನ್ನುವ ಕುತೂಹಲ ಇದೆ. ಇಲ್ಲವೇ ಕಬಾಲಿ ಚಿತ್ರದ ಡೈರೆಕ್ಟರ್ ಕಲೈಪುಲಿ ಎಸ್.ತನು ನಿರ್ದೇಶನದ ಚಿತ್ರವೇ ಮೊದಲು ಆರಂಭವಾಗುತ್ತದಯೇ ಅನ್ನೋದು ಕೂಡ ಈಗೀನ ಇನ್ನೂ ಒಂದು ಕುತೂಹಲವಾಗಿದೆ.
kichcha sudeepa new movie latest viral news.
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 05:09 pm
Mangalore Correspondent
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm