ಬ್ರೇಕಿಂಗ್ ನ್ಯೂಸ್
24-10-20 01:53 pm Mangalore Reporter ಸಿನಿಮಾ
ದೆಹಲಿ, ಅಕ್ಟೋಬರ್.24 : ಬಾಲಿವುಡ್ ನ ಖ್ಯಾತ ಗಾಯಕಿ ನೆಹಾ ಕಕ್ಕರ್ ಪ್ರಿಯತಮ ರೋಹನ್ ಪ್ರೀತ್ ಸಿಂಗ್ ಜೊತೆ ಇಂದು ಸಪ್ತಪದಿ ತುಳಿಯುತ್ತಿದ್ದಾರೆ. ಈಗಾಗಲೇ ಮದುವೆ ಸಮಾರಂಭ ಪ್ರಾರಂಭವಾಗಿದ್ದು, ಕುಟುಂಬದವರು ಮತ್ತು ಸ್ನೇಹಿತರು ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ದೆಹಲಿಯಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದು, ನಿನ್ನೆ ಹಳದಿ ಶಾಸ್ತ್ರವನ್ನು ಅದ್ದೂರಿಯಾಗಿ ಮಾಡಿದ್ದಾರೆ. ಸದ್ಯ ಅವರ ಅರಿಶಿಣ ಶಾಸ್ತ್ರ ಮತ್ತು ಮೆಹಂದಿ ಶಾಸ್ತ್ರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನೇಹಾ ಮತ್ತು ರೋಹನ್ ಪ್ರೀತ್ ಸಿಂಗ್ ಈ ತಿಂಗಳ ಆರಂಭದಲ್ಲಿ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿ ಅಚ್ಚರಿ ಮೂಡಿಸಿದ್ದರು. ಬಳಿಕ ಇಬ್ಬರು ರೋಕಾ ಸಮಾರಂಭದ ವಿಡಿಯೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದರು. ಇದೀಗ ಇಬ್ಬರು ಮದುವೆ ಬಂಧನಕ್ಕೆ ಒಳಗಾಗುತ್ತಿದ್ದಾರೆ. ರೋಹನ್ ಪ್ರೀತ್ ಸಿಂಗ್ ಸಹ ಗಾಯಕರಾಗಿದ್ದು ಜೊತೆ ಜೊತೆಗೆ ರಿಯಾಲಿಟಿ ಶೋಗಳನ್ನು ನಡೆಸಿಕೊಡುತ್ತಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm