ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.

ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm