ಬ್ರೇಕಿಂಗ್ ನ್ಯೂಸ್
25-10-20 10:14 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್.25 : ಸಾಲು ಸಾಲು ಸಿನಿಮಾಗಳ ಮೂಲಕ ಸುದ್ದಿಯಲ್ಲಿರುವ ಅದಿತಿ ಇದೀಗ ಡಿಫ್ರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ಭಾರತದ ಮೊದಲ ಫೀಮೇಲ್ ಸೂಪರ್ ಹೀರೋ ಸಿನಿಮಾ ಮಾಡುವುದಾಗಿ ಘೋಷಿಸಿದ್ದ ಅದಿತಿ, ಚಿತ್ರದ ಹೆಸರು ಮತ್ತು ಫಸ್ಟ್ ಲುಕ್ ಅಕ್ಟೋಬರ್ 24 ರಂದು ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ಅದರಂತೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ್ದು ಫೀಮೇಲ್ ಸೂಪರ್ ಹೀರೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೇವಲ ಆದಿತಿ ಲುಕ್ ಅಷ್ಟೇ ಅಲ್ಲ ಚಿತ್ರದ ಟೈಟಲ್ ಬಗ್ಗೆಯೂ ನಿರೀಕ್ಷೆ ಹೆಚ್ಚಿಸಿದೆ. ಮನೋಜ್ ಪಿ ನಡುಲ ಮನೆ ಪೋಸ್ಟರ್ ಹಂಚಿಕೊಂಡಿದ್ದು "ಬೆಂಕಿಯ ಜ್ವಾಲೆಗೆ ಧುಮುಕುವರಾರು? ಸುನಾಮಿ ಅಲೆಗಳ ಎದುರು ನಿಲ್ಲುವರಾರು? ಮಿಂಚಿನ ವೇಗವ ಮೀರಿಸುವವರಾರು? ಅವಳ ಶಕ್ತಿಯ ತಡ್ಯೋರ್ಯಾರು??? ಆಕೆ ಬರ್ತಾಯಿದ್ದಾಳೆ. ಆನ " ಎಂದು ಬರೆದುಕೊಂಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm