ಬ್ರೇಕಿಂಗ್ ನ್ಯೂಸ್
31-03-23 01:29 pm Source: news18 ಸಿನಿಮಾ
ನಮ್ಮ ಕರ್ನಾಟಕದ ವನ್ಯ ಸಂಪತ್ತು, ಕಲೆ ಮತ್ತು ಸಂಸ್ಕøತಿಯನ್ನು ತಮ್ಮ ಚಲನಚಿತ್ರದ ಮೂಲಕ ಜಗತ್ತಿಗೇ ಪರಿಚಯಿಸಿದ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಯವರು ರಾಜ್ಯದ ಜನತೆಗೆ ಮೇ 10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮತ ನೀಡುವಂತೆ ಕರೆ ನೀಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ರಿಷಬ್ ಶೆಟ್ಟಿ. 2023 ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದಾರೆ. ಮೇ 10ನೇ ದಿನಾಂಕದಂದು ಎಲೆಕ್ಷನ್ ಘೋಷಣೆಯಾಗಿದೆ. ಪ್ರತಿಯೊಬ್ಬರು ತಪ್ಪದೇ ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.
ನಮ್ಮ ನಾಡಿನ ನೆಲ, ಜಲ ಸಂಪನ್ಮೂಲ ಅಭಿವೃದ್ಧಿಗಾಗಿ, ನಮ್ಮ ಉತ್ತಮ ಬದುಕಿಗಾಗಿ ಪ್ರತಿಯೊಬ್ಬರು ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಕರೆ ಕೊಟ್ಟಿದ್ದಾರೆ ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು.
ಈಗ ರಿಷಬ್ ಶೆಟ್ಟಿ ಅವರು ಉತ್ತಮ ಬದುಕಿಗಾಗಿ ಮತ ಹಾಕುವುದು ಮುಖ್ಯ ಎಂದು ಹೇಳಿದ್ದಾರೆ. ಯಾರು ಮತ ಹಾಕುವುದನ್ನು ಮರೆಯಬೇಡಿ. ತಪ್ಪದೇ ವೋಟ್ ಹಾಕಿ ಎಂದಿದ್ದಾರೆ. ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು. ಇತ್ತಿಚೇಗಷ್ಟೇ ನಟ ರಿಷಬ್ ಶೆಟ್ಟಿ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದರು.
ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ ಎಂದು ರಿಷಬ್ ಹೇಳಿದ್ದರು. ಈಗ ಚುನಾವಣೆ, ಮತದಾನ ಕುರಿತು ಜನರಿಗೆ ಮತ ಹಾಕುವಂತೆ ಹೇಳಿದ್ದಾರೆ. ಸದಾ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನೇ ನಟ ರಿಷಬ್ ಶೆಟ್ಟಿ ಕೊಡ್ತಾ ಇದ್ದಾರೆ.
actor rishabh shetty says every one must vote in may 10 election.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm