ಬ್ರೇಕಿಂಗ್ ನ್ಯೂಸ್
25-10-20 10:55 pm Mangaluru Correspondent ಸಿನಿಮಾ
ಪುತ್ತೂರು, ಅಕ್ಟೋಬರ್ 25: ಸಾಮಾಜಿಕ ಕಳಕಳಿಯನ್ನು ಸಾರುವ ಪ್ರೇಮ್ ರಾಜ್ ಆರ್ಲಾ ಪದವು ನಿರ್ದೇಶನದ, ಅರುಣ್ ರೈ ಪುತ್ತೂರು ಛಾಯಾಗ್ರಹಣದಲ್ಲಿ ಮೂಡಿ ಬಂದ ಬೇಬಿ ಜ್ಞಾನ ರೈ ಅಭಿನಯಿಸಿರುವ ನಿಸ್ವಾರ್ಥ ಕಿರುಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿತು.
ಸಂಸ್ಕೃತ ಸಿರಿ ಮತ್ತು ಆಮಂತ್ರಣ ಪರಿವಾರ ಇದರ ಸಹಯೋಗದಲ್ಲಿ ನಡೆದ ನವರಾತ್ರಿ ಸಂಭ್ರಮ ಗಾಯಕರ ಸಂಗಮ ಕಾರ್ಯಕ್ರಮದೊಂದಿಗೆ ಬಾಲ ಪ್ರತಿಭೆಗಳು ಕಿರುಚಿತ್ರದ ಟೀಸರನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಇದೇ ವೇಳೆ ಕಿರುಚಿತ್ರದ ನಿರ್ದೇಶಕ , ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ವುಡ್ನ ಹಲವಾರು ಕಲಾವಿದರಿಗೆ ಬಣ್ಣ ಹಚ್ಚಿರುವ ಮೇಕಪ್ ಆರ್ಟಿಸ್ಟ್ ಪ್ರೇಮ ರಾಜ್ ಆರ್ಲ ಪದವು ಇವರನ್ನು ಸನ್ಮಾನಿಸಲಾಯಿತು.
Teaser:
Puttur Baby Jnana Rai's new kannada short movie Nisvartha teaser released here on 25 Sunday October, 2020.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm