ಬ್ರೇಕಿಂಗ್ ನ್ಯೂಸ್
26-10-20 08:51 pm Headline Karnataka News Network ಸಿನಿಮಾ
ಮುಂಬೈ,ಅಕ್ಟೋಬರ್.26 : ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದ ನಟಿ ಪಾಯಲ್ ಘೋಷ್ ಭಾರತೀಯ ರಿಪಬ್ಲಿಕನ್ ಪಾರ್ಟಿಗೆ (ಆರ್‌ಪಿಐ) ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಅವರ ಸಮ್ಮುಖದಲ್ಲಿ ಇಂದು ಪಾಯಲ್ ಘೋಷ್ ಆರ್ ಪಿಐ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಆಕೆಗೆ ಬಾವುಟ ನೀಡುವ ಮೂಲಕ ಅಠಾವಳೆ ಪಕ್ಷಕ್ಕೆ ಬರಮಾಡಿಕೊಂಡರು . ಸದ್ಯ ಆರ್‌ಪಿಐ (ಎ) ಮಹಿಳಾ ವಿಭಾಗದ ಉಪಾಧ್ಯಕ್ಷೆಯಾಗಿ ಅವರನ್ನು ಆಯ್ಕೆ ಮಾಡಲಾಗಿದೆ.

ಪಾಯಲ್ ಜೊತೆ ಇತರರು ಪಕ್ಷವನ್ನು ಸೇರ್ಪಡೆಯಾಗಿದ್ದು, ನಮ್ಮ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಅಠವಳೆ ಹೇಳಿದ್ದಾರೆ. 'ಆರ್‌ಪಿಐ (ಎ) ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಕ್ಷ. ಇದು ದಲಿತರು, ಆದಿವಾಸಿಗಳು, ಒಬಿಸಿಗಳು, ಗ್ರಾಮಸ್ಥರು, ಕೊಳೆಗೇರಿ ನಿವಾಸಿಗಳು ಸೇರಿದಂತೆ ಸಮಾಜದ ಎಲ್ಲ ವರ್ಗಗಳಿಗೂ ಸಹಾಯ ಮಾಡಲಿದೆ ಎಂದು ಅವರಿಗೆ ಹೇಳಿದ್ದೇನೆ. ನೀವು ಪಕ್ಷ ಸೇರಿಕೊಂಡರೆ ಆರ್‌ಪಿಐಗೆ ಒಳ್ಳೆಯ ಮುಖ ಸಿಕ್ಕಂತಾಗುತ್ತದೆ.ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಪಕ್ಷವನ್ನು ಸೇರಿಕೊಳ್ಳಲು ಸಿದ್ಧರಾದರು' ಎಂದು ವಿವರಿಸಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm